ನಮಗೆ ನ್ಯಾಯ ಸಿಗುವವರೆಗೂ ಪಕ್ಷಾತೀತವಾಗಿ ಎಲ್ಲಾ ನಾಯಕರೂ ಒಟ್ಟಾಗಿರಬೇಕು:-ಆಹಾರ ಸಚಿವ ಕೆಹೆಚ್. ಮುನಿಯಪ್ಪ
ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುವೆ ಒಳ ಮೀಸಲಾತಿ ಅನುಷ್ಠಾನ ಮಾಡಿಯೇ ತೀರುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ವಿಜಯನಗರ.6 ಶ್ರೀ ಮಾದಾರಚನ್ನಯ್ಯ ಸೇವಾ ಸಮಿತಿಯ ದ್ವಿತೀಯ ಸಮಾವೇಶದಲ್ಲಿ...