ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟರ್ಮಿನಲ್ 2 ಮುಂಭಾಗದಲ್ಲಿ ಸಾರ್ವಜನಿಕರಿಗಾಗಿ “ಆರ್ಟ್ ಪಾರ್ಕ್” ಆಯೋಜನೆ
ಬೆಂಗಳೂರು– ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಟರ್ಮಿನಲ್ 2ರ ಮುಂಭಾಗದಲ್ಲಿ ಕಲಾಸಕ್ತರು ಮತ್ತು ಸಾರ್ವಜನಿಕರಿಗಾಗಿ “ಆರ್ಟ್ ಪಾರ್ಕ್”ನ ವಿಶೇಷ ಆವೃತ್ತಿಯನ್ನು ಆಯೋಜಿಸಲಾಗಿತ್ತು. ಪ್ರಸಿದ್ಧ ಕಲಾವಿದ ಎಸ್.ಜಿ....