RRSLಜಕ್ಕೂರಿನಲ್ಲಿ 8 ವರ್ಕಿಂಗ್ ಸ್ಟ್ಯಾಂಡರ್ಡ್ ಲ್ಯಾಬೋರೇಟರಿಗಳನ್ನು ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆಹೆಚ್ .ಮುನಿಯಪ್ಪ.
ರೀಜನಲ್ ರೆಫರೆನ್ಸ್ ಸ್ಟ್ಯಾಂಡರ್ಡ್ ಲ್ಯಾಬೊರೇಟರಿ ಸ್ಥಾಪಿಸಲು ಅನುಮೋದನೆಗಾಗಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ. ನವದೆಹಲಿ...