“ನಾಡಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ” ಅಂಗವಾಗಿ ಜೂನ್ 27 ರಂದು ಬೆಳಗ್ಗೆ 09.00 ಗಂಟೆಗೆಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 108 ಅಡಿಗಳ ಶ್ರೀ ಕೆಂಪೇಗೌಡ ರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಲಾಗುವುದು.
ದಿನಾಂಕ 27.06.2023 ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಅಂಗವಾಗಿ ಮಾನ್ಯ ಉಸ್ತುವಾರಿ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮಾನ್ಯ ಶಾಸಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರ...