ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಬೆಂಗಳೂರು ಗ್ರಾಮಂತರ

ದೇವನಹಳ್ಳಿ:ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಿ ವಾಹನಗಳ...

ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕಟ್ಟುನಿಟ್ಟಿನ ಸೂಚನೆ

ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೌಶಲ್ಯ ಕರ್ನಾಟಕ ಯೋಜನೆ‌‌ಯಡಿ ತರಬೇತಿಗಾಗಿ...

“ನಾಡಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ” ಅಂಗವಾಗಿ ಜೂನ್ 27 ರಂದು ಬೆಳಗ್ಗೆ 09.00 ಗಂಟೆಗೆಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 108 ಅಡಿಗಳ ಶ್ರೀ ಕೆಂಪೇಗೌಡ ರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಲಾಗುವುದು.

ದಿನಾಂಕ 27.06.2023 ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಅಂಗವಾಗಿ ಮಾನ್ಯ ಉಸ್ತುವಾರಿ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಹಾಗೂ ಮಾನ್ಯ ಶಾಸಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರ...

ಜೂನ್ 27 ರಂದು ದೇವನಹಳ್ಳಿ ಅಂಬೇಡ್ಕರ್ ಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಸೂಚನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೂನ್ 27 ರಂದು ಜಿಲ್ಲಾ...

ಅಭಿವೃದ್ಧಿ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಿರ್ಲಕ್ಷ್ಯ ಸಲ್ಲದು: ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು,...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂ
ದ ಕೆ.ಹೆಚ್.ಮುನಿಯಪ್ಪರವರಿಗೆ ಹಾಗು ಹೊಸ
ಕೋಟೆ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ ರವರಿಗೆ ಅಭಿನಂದನೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗು ಆಹಾರ ನಾಗರೀಕ ಪೂರೈಕೆ ಸಚಿವರಾದ ಶ್ರೀ ಕೆ.ಹೆಚ್.ಮುನಿಯಪ್ಪ ರವರನ್ನು ಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ...

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾ

ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು...

ಸರ್ಕಾರಿಬಸ್ಸುಗಳಲ್ಲಿಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಆಹಾರ ಮತ್ತು
ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರಿಂದ ಚಾಲನೆ.

ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಶಕ್ತಿ ಯೋಜನೆ ಸಹಕಾರಿ .ಜಿಲ್ಲಾ ಉಸ್ತುವಾರಿ ಸಚಿವರಾದಕೆ.ಹೆಚ್.ಮುನಿಯಪ್ಪ ಅಭಿಮತ  ಬೆಂಗಳೂರು ಗ್ರಾಮಾಂತರ ಜಿಲ್ಲೆ  ಕರ್ನಾಟಕ ರಾಜ್ಯದ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ...

ದೇವನಹಳ್ಳಿ ತಾಲ್ಲೂಕು ಮಾನ್ಯ ಶ್ರೀ ವಸಂತಕುಮಾರ್ ಹೆಚ್ ಡಿ ಕಾರ್ಯನಿರ್ವಾಹಕ ಅಧಿಕಾರಿಗಳ ರವರ ನೇತೃತ್ವದಲ್ಲಿ ಕಲ್ಯಾಣಿ ಪರಿಶೀಲನೆ.

ಮಾನ್ಯರೇ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಮಾನ್ಯ ಶ್ರೀ ವಸಂತಕುಮಾರ್ ಹೆಚ್ ಡಿ ಕಾರ್ಯನಿರ್ವಾಹಕ ಅಧಿಕಾರಿಗಳ ರವರ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ತಂಡದ ಅಧಿಕಾರಿಗಳಾದ ಶ್ರೀ ರಾಮ್...

ವಿವಿಧ ಅಂಗಡಿ ಮುಂಗಟ್ಟುಗಳು ಮೇಲೆ ಕಾರ್ಯಾಚರಣೆ: ಒಂದು ಬಾಲಕಾರ್ಮಿಕ ಮತ್ತು ಹತ್ತು ಕಿಶೋರ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಚಿಕನ್ ಮತ್ತು ಮಟನ್...

You may have missed