ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ವನಮಹೋತ್ಸವ: ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿ ಅವರಿಂದ ಗಿಡ ನೆಡುವ ಕಾರ್ಯಕ್ರಮ


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ(ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಹಲಸು ಗಿಡ, ಆಲದ ಗಿಡ, ಅರಳಿ ಗಿಡ ಇನ್ನಿತರ ಜಾತಿಗಳ ಗಿಡಗಳನ್ನು ನೆಡಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಕುಮಾರ್ ಸುಭಾಷ್ ರಾವ್ ಪಾಟೀಲ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You may have missed