ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇ
ಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರ
ಣೆ:-ಜಿಲ್ಲಾಧಿಕಾರಿ ಡಾ.ಶಿವಶಂಕರ.

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ
ದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು  ಆಚರಿಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಮೋಂಬತ್ತಿ ಬೆಳಗಿಸಿ ಪುಷ್ಪಾರ್ಚನೆ ಮಾಡುವ
ಮೂಲಕ ಗೌರವ ನಮನ ಸಲ್ಲಿಸಿದರು.ಪದವಿ
ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಾಲ ಗುರುಮೂರ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕು ಸಾಧನೆಗಳ ಕುರಿತು ಮಾತನಾಡಿದರು.


‌‌  
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರಜಿಲ್ಲಾ
ಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ T L ಪ್ರೇಮಾ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ
ವರ್ಗದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You may have missed