ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು

ವಿಧಾನಸೌಧದಲ್ಲಿ ದಿನಾಂಕ13 – 2-24 ರಂದುಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಇಂದು ವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಭಾಗವಹಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಸಭೆಯ ಸಭಾದ್ಯಕ್ಷರಾದ ಯುಟಿ.ಖಾಧರ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಶವರಾಜ ಎಸ್ ತಂಗಡಗಿ,ಎಂಬಿ‌.ಪಾಟೀಲ್,ಮಧುಬಂಗಾರಪ್ಪ ,ಲಕ್ಷ್ಮಿ ಹೆಬ್ಬಾಳ್ಕರ್,ವೆಂಕಟೇಶ,ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed