ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 19 ಪ್ರಕರಣಗಳನ್ನು ದಾಖಲಿಸಿ 3400 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.


ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ದೊಡ್ಡ ತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಮಂಜುವಾಣಿ, ಪೋಲಿಸ್ ಇಲಾಖೆಯ ಎ.ಎಸ್.ಐ ವೆಂಕಟೇಶ್, ಕಾನ್ಸ್ಟೇಬಲ್ ವೆಂಕಟೇಶ್, ಶುಶೂಷ್ರಕಿ ಶರಣಮ್ಮ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You may have missed