ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ.
ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ.
ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು
ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಲು ಸೂಚನೆ
ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪನವರು ಇಂದು ಆಹಾರ ನಿಗಮದಲ್ಲಿಂದು ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.
ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಗೌಡನ್ ಗಳಲ್ಲಿ ಸುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಮಣದೀಪ್ ಚೌದರಿ,ಆಯುಕತ್ತರಾದ ವಾಸಿ ರೆಡ್ಡಿ ವಿಜಯ ಜೋತ್ನ, ಆಹಾರ ನಿಗಮ ನಿರ್ದೇಶಕ ಚಂದ್ರಕಾಂತ್,ಕಾನೂನು ಮಾಪನ ಇಲಾಖೆ ನಿಯಂತ್ರಕರಾದ ಅನಿತಾ ಲಕ್ಷ್ಮೀ, ಆಹಾರ ಆಯೋಗದ ಕಾರ್ಯದರ್ಶಿ ಸುಜಾತ ಹೊಸಮನಿ, ಸಚಿವರ ಕಾರ್ಯದರ್ಶಿ ಡಾ.ಹೆಚ್ ನಟರಾಜ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.