ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕೆಂಪೇಗೌಡ ಜಯಂತಿಯ ಪೂರ್ವ ಸಿದ್ದತಾ ಸಭೆ.

ಕೆಂಪೇಗೌಡ ಜಯಂತಿಯ ಹಿನ್ನಲೆಯಲ್ಲಿಂದು ಸಿದ್ದತೆಗಳ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ನವರ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಬಯಪ್ಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾ.ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಪ್ರಸಣ್ಣಕುಮಾರ್ , ಜಿಲ್ಲಾಧಿಕಾರಿ ಡಾ.ಶಿವಶಂಕರ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ,ಒಕ್ಕಳಿಗರ ಸಂಘದ ಅಧ್ಯಕ್ಷರು, ಪಧಾದಿಕಾರಿಗಳು,ಹಾಗೂ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *