ಒಳ ಮೀಸಲಾತಿಯ ಸಮಗ್ರ ಸಮೀಕ್ಷೆಯ ಕಾರ್ಯ ವಿಧಾನವನ್ನು ಖುದ್ದಾಗಿ ಬೇಟಿ ನೀಡಿ ಪರಿಶೀಲನೆ ನಡೆಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬೆಂಗಳೂರು.
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಸಮಗ್ರ ಸಮೀಕ್ಷೆ ನಡೆಸುತ್ತಿದ್ದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಖುದ್ದಾಗಿ
ನಗರದ ಪ್ರಮುಖ ಸ್ಥಳಗಳಾದ ಮಲ್ಲೇಶ್ವರಂ, ಸದಾಶಿವನಗರ,ಮಂಜುನಾಥ ನಗರ,ಪ್ಯಾಲೆಸ್ ಗುಟ್ಟಲ್ಲಿಯಲ್ಲಿ ಮನೆ ಮನೆಗೆ ಬೇಟಿ ನೀಡಿ ಸಮೀಕ್ಷೆಯ ಕಾರ್ಯವಿಧಾನಗಳನ್ನು ಪರಿಶೀಲನೆ ನಡೆಸಿ ನಾಗರಿಕರಿಗೆ ತಮ್ಮ ತಮ್ಮ ಮೂಲ ಜಾತಿಯ ಹೆಸರನ್ನು ಸಮೀಕ್ಷೆಯಲ್ಲಿ ನೊಂದಾಯಿಸಲು ಮನವಿ ಮಾಡಿದರು.
ಸಮುದಾಯದ ನಾಗರಿಕರು ಒಂದು ವೇಳೆ ಸಮೀಕ್ಷೆಯ ಕಾರ್ಯದಲ್ಲಿ ಗೈರಾಗಿದ್ದಲ್ಲಿ ಆನ್ ಲೈನ್ ಮೂಲಕ ತಮ್ಮ ಮೂಲ ಜಾತಿಯನ್ನು ನೊಂದಾಯಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಾಸಕ ಅಭ್ಯರ್ಥಿ ಅನುಫ್ ಅಯ್ಯಂಗಾರ್, ಪ್ರವೀಣ್ ,ಮಾತಾಂಗ ಜಾಗೃತಿ ಸಮಿತಿ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ .ಜಯರಾಂ,ನಾಗರಾಜ್,ಗೋವಿಂದ ರಾಜು,ಜಗದೀಶ್,ನೀಲಕಂಠ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
yrilt7
ನಗರದ ಪ್ರಮುಖ ಸ್ಥಳಗಳಲ್ಲಿ ಸಮೀಕ್ಷೆಯ ಕಾರ್ಯವಿಧಾನಗಳನ್ನು ಪರಿಶೀಲಿಸಲಾಗಿದೆ. ನಾಗರಿಕರು ತಮ್ಮ ಮೂಲ ಜಾತಿಯ ಹೆಸರನ್ನು ನೊಂದಾಯಿಸಲು ಮನವಿ ಮಾಡಿದ್ದಾರೆ. ಆನ್ ಲೈನ್ ಮೂಲಕವೂ ಈ ಪ್ರಕ್ರಿಯೆಯನ್ನು ಮಾಡಲು ಅವಕಾಶವಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಸಮೀಕ್ಷೆಯ ಉದ್ದೇಶವೇನು? Given the growing economic instability due to the events in the Middle East, many businesses are looking for guaranteed fast and secure payment solutions. Recently, I came across LiberSave (LS) — they promise instant bank transfers with no chargebacks or card verification. It says integration takes 5 minutes and is already being tested in Israel and the UAE. Has anyone actually checked how this works in crisis conditions?
ನಗರದ ಪ್ರಮುಖ ಸ್ಥಳಗಳಲ್ಲಿ ಸಮೀಕ್ಷೆಯ ಕಾರ್ಯವಿಧಾನಗಳನ್ನು ಪರಿಶೀಲಿಸಲಾಗಿದೆ. ನಾಗರಿಕರು ತಮ್ಮ ಮೂಲ ಜಾತಿಯ ಹೆಸರನ್ನು ನೊಂದಾಯಿಸಲು ಮನವಿ ಮಾಡಿದ್ದಾರೆ. ಸಮುದಾಯದ ನಾಗರಿಕರು ಆನ್ ಲೈನ್ ಮೂಲಕವೂ ತಮ್ಮ ಮೂಲ ಜಾತಿಯನ್ನು ನೊಂದಾಯಿಸಬಹುದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಈ ಸಮೀಕ್ಷೆಯ ಉದ್ದೇಶವೇನು? Recently, I came across a program for GPT-generated text (генерация текста) in Russian. The cool part is that it runs locally on your own computer, and the output is actually unique and quite decent. By the way, I hope the content on your site isn’t AI-generated?