ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ

ಡಾ. ಅನುರಾಧ.ಕೆ.ಎನ್, ಭಾ ಆ ಸೇ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ರವರು
ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮಾಜ ಕಲ್ಯಾಣ ಇಲಾಖೆ, ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ವಸತಿ ಮೂಲ ಬೂತ ಸೌಲಭ್ಯ ಕುರಿತು ಮಾಹಿಯನ್ನು ಸಂಗ್ರಹಿಸಿ, ಅಡುಗೆ ಕೋಣೆ ಪರಿಶೀಲನೆ ಮಾಡಿ,
ಸ್ವಚ್ಚತೆ ಕಾಪಾಡಿ ಕೊಳ್ಳಲು ತಿಳಿಸಿದರು ಹಾಗೂ ಆಹಾರ ಸಾಮಾಗ್ರಿ ದಾಸ್ತಾನು ಪರಿಶೀಲನೆ ಮಾಡಿ ವಸತಿ ಮೇಲ್ವಿಚಾರಕರಿಂದ ಮಾಹಿತಿಯನ್ನು ಪಡೆದರು.* ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ವಾಲೇಕರ್ ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು