ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್.
ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್...