ನ. 30 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 20,ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಜಿಲ್ಲಾಮಟ್ಟದ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು...