ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ...