ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

Seetharamaiah A

ಚಿತ್ರದುರ್ಗಮಾದಾರ ಚನ್ನಯ್ಯ ಗುರುಪೀಠಕ್ಕೆ ಆಹಾರ ಸಚಿವ ಮುನಿಯಪ್ಪ ಬೇಟಿ. ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠಕ್ಕೆ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ...

ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ.ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 25ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನುಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ...

ಮಕ್ಕಳು ರಾಷ್ಟ್ರದ ಆಸ್ತಿ, ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ: ಕೆ.ನಾಗಣ್ಣ ಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ...

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಅಂತಿಮ ಮತದಾರರ ಪಟ್ಟಿ ಪ್ರಕಟ

ಅಂತಿಮ ಮತದಾರರ ಪಟ್ಟಿಯಲ್ಲಿ 2006 ಶಿಕ್ಷಕರು, 17648 ಪದವೀಧರರು:ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ...

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು...

ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾ ಜನತಾ ದರ್ಶನ  ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ  ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ  ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್...

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇ
ಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರ
ಣೆ:-ಜಿಲ್ಲಾಧಿಕಾರಿ ಡಾ.ಶಿವಶಂಕರ.

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ...

ಒಂದೆಡೆ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಹೋರಾಟ ಮತ್ತೊಂದೆಡೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕಾರ್ಯಗಾರ :-ಬಂಗ್ಲೆ ಮಲ್ಲಿಕಾರ್ಜುನ,

ಆತ್ಮೀಯ ಕಾನಿಪ ಧ್ವ‌ನಿ ಬಳಗಕ್ಕೆ ನನ್ನ ಹೃದಯ ಪೂರ್ವಕ ನಮಸ್ಕಾರಗಳು. ಇನ್ನೂ ಈ ಬಳಗಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೆಲ ಸದಸ್ಯರು ಸೇರ್ಪಡೆಗೊಳ್ಳಲಿದ್ದಾರೆ.   ಮಹತ್ತರ ಉದ್ದೇಶವಾದ ಪತ್ರಕರ್ತರ...