ಜನ್ಮದಿನದ ಶುಭಾಶಯಗಳು ಜನ್ಮದಿನದ ಶುಭಾಶಯಗಳು,
ರಾಷ್ಟ್ರೀಯ ಪ್ರಶಸ್ತಿ ವಿಜೇತರು, ವರ್ಷದ ಕನ್ನಡಿಗ ಪ್ರಶಸ್ತಿ ಪುರಸ್ಕೃತರು ಹಾಗೂ ಸದ್ಗುರು ಯೋಗಿ ನಾರೇಯಣ ಸೇವಾ ಟ್ರಸ್ಟ್ ಸಂಸ್ಥಾಪ ಕ ಅಧ್ಯಕ್ಷರು,ಸದಾ ಬಲಿಜ ಜನಾಂಗದ ಏಳಿಗೆ ಗಾಗಿ...
ರೈತರ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು...
ಫ.ಗು.ಹಳಕಟ್ಟಿ ಜಯಂತಿ ಮತ್ತು ಪರಮಪೂಜ್ಯ ಲಿಂಗಾನಂದ ಸ್ವಾಮೀಜಿಗಳ ಜೀವನ ಚರಿತ್ರೆ ಉಪನ್ಯಾಸ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವಿಜಯಪುರ --ಲಿಂಗಾನಂದ ಸ್ವಾಮೀಜಿ ಯವರು ಕಾರ್ಲ್ ಮಾರ್ಕ್ಸ್ ಅನುಯಾಗಿದ್ದರು. ಮೂಲನಾಮ ಸಂಗಮೇಶ, ಬಸವಣ್ಣನವರ ಭಾವಚಿತ್ರದಿಂದ ಜ್ಯೋತಿಯನ್ನು ಕಂಡ ಮಹಾನುಭಾವರು ಎಂಬುದಾಗಿ...
ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ದಾಳಿ: ಕಿಶೋರ ಕಾರ್ಮಿಕನೊಬ್ಬನ ರಕ್ಷಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 1,ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು...
ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ 28ನೇವರ್ಷದ ಸಂಸ್ಥಾಪನ ದಿನಾಚರಣೆ ಹಾಗು ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಸಂಸ್ಥಾಪಕರಾದ ಮುನಿರಾಜು ಪುಷ್ಪ ರವರ ಹುಟ್ಟು ಹಬ್ಬದ ಅಚರಣೆ
ಗ್ರಾಮೀಣ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಒದಗಿಸುತ್ತಿದೆ:ಮುನಿರಾಜು ದೇವನಹಳ್ಳಿ: ಪ್ರತಿಯೊಂದು ಗ್ರಾಮದ ಬಡಜನರಿಗೂ ಹಾಗೂ ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯವನ್ನು ಒದಗಿಸುವುದು ಆಕಾಶ್ ಸಂಸ್ಥೆಯ...
ಬೆಂ ಗ್ರಾ ವಾರ್ತಾ ಇಲಾಖೆ ಭರತ್ ಡೆಂಗಿ ನಿಯಂತ್ರಣ ಕ್ರಮ:-ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಪ್ರಸ್ತುತ ಮಳೆಗಾಲವಾಗಿದ್ದು ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿಂದಾಗಿ ರಾಜ್ಯಾದ್ಯಂತ ಜೂನ್ 28ರಂದು ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ...
ಹೊಸಕೋಟೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ 245 ಅಹವಾಲುಗಳ ಸ್ವೀಕಾರ ಸಾರ್ವಜನಿಕರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶ:ಶಾಸಕ ಶರತ್ ಬಚ್ಚೇಗೌಡ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೊಸಕೋಟೆ ತಾಲ್ಲೂಕು ಶಾಸಕರು ಮತ್ತು ಕರ್ನಾಟಕ...
ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಯ ರಾಜ್ಯ ಮಟ್ಟದ ಕಾರ್ಯಕ್ರಮ
ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ...
BLR ವಿಮಾನ ನಿಲ್ದಾಣದಲ್ಲಿ ಆಂಟಿ-ಹೈಜಾಕ್ ಅಣುಕು ಪ್ರದರ್ಶನ ನಡೆಸಿದ ಎನ್ಎಸ್ಜಿ
ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾlಲ್ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ)ವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BLR ವಿಮಾನ ನಿಲ್ದಾಣ) ಆಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು...