ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

Seetharamaiah A

ಮಾನ್ಯ ಶ್ರೀನಾಥಗೌಡ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತ್ ಕಾರ್ಯಾಲಯ ದೇವನಹಳ್ಳಿ ರವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ

ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ರ ಪ್ರಯುಕ್ತ 28-11-2023 ರಂದು ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗ್ಗೆ 10.00 ರಿಂದ ಸಂಜೆ 05.00 ತನಕ ಸಮೀಪದ ಮತಗಟ್ಟೆ...

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದ
ಲ್ಲ ಒಂದು ನ್ಯೂನತೆ ಇರುತ್ತದೆ. ವಿಕಲಚೇತನರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಪರ ಜಿಲ್ಲಾಧಿಕಾರಿ  ಅಮರೇಶ್ ಹೆಚ್. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ ಸಾಧನೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ...

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದ
ಲ್ಲ ಒಂದು ನ್ಯೂನತೆ ಇರುತ್ತದೆ. ವಿಕಲಚೇತನರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಿ:-ಬೆಂಗಳೂ
ರು ಗ್ರಾಮಾಂತರ ಜಿಲ್ಲೆ ಅಪರ ಜಿಲ್ಲಾಧಿಕಾರಿ  ಅಮರೇಶ್ ಹೆಚ್.

ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ ಸಾಧನೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಯ ಸಮಿತಿ ಅಧ್ಯಕ್ಷರಾದ ಅಮರೇಶ್.ಹೆಚ್...

ಬೆಂ.ಗ್ರಾ. ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 26 ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಂವಿಧಾನ ದಿನ ವನ್ನು ಅರ್ಥಪೂರ್ಣವಾಗಿ...

ತೆಲಂಗಾಣ ಇಚ್ಚಿನ ಕಾಂಗ್ರೆಸ್‌ ಕು ಒಕ ಅವಕಾಶಂ ಇದ್ದಾಂ….

ಚೆಯ ಗುರುತುಕು ಓಟೆದ್ದಾಂಕರೀಂನಗರ.ನವೆಂಬರ್.25 ತೆಲಂಗಾಣ ರಾಜ್ಯದ ಚುನಾವಣೆ ಹಿನ್ನಲೆಯಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಕರೀಂನಗರ ಜಿಲ್ಲೆಯ...

ಡಿಸೆಂಬರ್ 01 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 21ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ...

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ...

ದೇವನಹಳ್ಳಿ ವರದಿ,,ಬ್ರಿಗೇಡ್ ಬಡಾವಣೆಯ ಅಂಗಳದಲ್ಲಿ ಕನ್ನಡ ರಾಜ್ಯೋತ್ಸವವನ್ನುಅದ್ದೂ
ರಿಯಾಗಿ ಆಚರಣೆ.

ನಮ್ಮ ಯುವ ಪಿಳಿಗೆಯು ಶಕ್ತಿಶಾಲಿಯಾಗಿದ್ದು ಅವರಿಗೆ ನಮ್ಮ ಭಾಷೆ, ಸಂಸ್ಕ್ರತಿಯ ಬಗ್ಗೆ ಹೆಚ್ಚಾನದಾಗಿ ತಿಳಿಸಿಕೊಡುವು ನಮ್ಮಜವಬ್ದಾರಿಯಾಗಿರುತ್ತದೆ ಆದ್ದರಿಂದ ಕನ್ನಡದ ಕಂಪನ್ನು ಅವರಲ್ಲಿ ಹೆಚ್ಚಿಸಬೇಕು ಆದ ಇದೇ ತಿಂಗಳು...

ನ. 30 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 20,ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಜಿಲ್ಲಾಮಟ್ಟದ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು...