ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

Seetharamaiah A

ಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18ಜನನ ಮರಣ ನೋಂದಣಿಯಲ್ಲಿ ಜನನ ಮರಣ ನೋಂದಣಾಧಿಕಾರಿಗಳು‌ ಹಾಗೂ ಜನನ‌ ಮರಣ ಉಪ ನೋಂದಣಾಧಿಕಾರಿಗಳು‌‌‌ ಸರ್ಕಾರದ ಅದೇಶವನ್ನು ಕಟ್ಟು ನಿಟ್ಟಾಗಿ ಪರಿಶೀಲಿಸಿ...

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ದೋಷರಹಿತ ಮತದಾರರ ಪಟ್ಟಿ ತಯಾರಿಸಿ:ಸಲ್ಮಾ ಕೆ ಫಾಹಿಂ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 17.ಮತದಾನದ ಹಕ್ಕಿನಿಂದ ಯಾವೊಬ್ಬ ನಾಗರಿಕನೂ ವಂಚಿತರಾಗದಂತೆ ನೋಡಿಕೊಳ್ಳುವುದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಉದ್ದೇಶವಾಗಿದೆ. ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಅಧಿಕಾರಿ-ಸಿಬ್ಬಂದಿ...

ಅವಿಭಜಿತ ಜಿಲ್ಲೆಯಾದ ಕೋಲಾರಜನತೆಗೆ ಬರನೀಗಿಸಲು ಯರಗೋಳ ಡ್ಯಾಮ್ ಸಹಕಾರಿ:-ಸಚಿವ ಮುನಿಯಪ್ಪ

ಯರಗೋಳ ಡ್ಯಾಮ್ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉದ್ಘಾಟಿಸಿದರು,ಮಾನ್ಯ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಮುಖ್ಯ...

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿ C S ಶ್ರೀನಾಥ
ಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿ C S ಶ್ರೀನಾಥಗೌಡ , ಸಾವಕನಹಳ್ಳಿ  ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಲೋನಿಯ ಸ್ಥಳ ಭೇಟಿ ಅಧಿಕಾರಿಗಳು...

ಕನ್ನಡ ರಾಜ್ಯೋತ್ಸವ ಅರ್ಥ ಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ : ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18 (ಕರ್ನಾಟಕ ವಾರ್ತೆ): ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು...

ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ) ಎಂದು ಮರು ನಾಮಕರಣ ಮಾಡುವಂತೆ ಕೋರುತ್ತಿದ್ದೇನೆ;-ಸಾಮಾಜಿಕ ಹೋರಾಟಗಾರ ಬಳ್ಳಾರಿ ಮೇಕಲ ಈಶ್ವರ್ ರೆಡ್ಡಿ‌

ಬಳ್ಳಾರಿ ನಗರದಲ್ಲಿ VIMS( ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅನ್ನು BIMS( ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ) ಎಂದು ಮರು ನಾಮಕರಣ ಮಾಡುವಂತೆ ಕೋರುತ್ತೇವೆ . ಏಕೆ...

ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್

ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25 .ಸಾಂತ್ವನ ಯೋಜನೆ ಯಡಿ ದಾಖಲಾಗುವ ವರದಕ್ಷಿಣೆ...

    ಕೊಯಿರಾ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಸುಧಾ ಶ್ರೀನಿವಾಸ್. ಉಪಾಧ್ಯಕ್ಷೆಯಾಗಿ ಮಮತಾ ಶಿವಾಜಿಗೌಡ ಆಯ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮ...

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಕರೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಕರೆಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ...