ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಹೆಚ್. ಮುನಿಯಪ್ಪನವರು ಉದ್ಘಾಟಿಸಿದರು.
ದೊಡ್ಡಬಳ್ಳಪುರದ ತಾಯಿ ಮಕ್ಕಳ ಆಸ್ಪತ್ರೆ ಚಿಕಿತ್ಸೆನ್ನು ನೀಡುವಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನವನ್ನು ಗಳಿಸಿರುವುದು ಸಂತಸಕರ ವಿಷಯ ವೈದ್ಯರಿಗೆ ಅಭಿನಂದನೆಗಳು ಸಲ್ಲಿಸಿದ ಜಿಲ್ಲಾ ಉಸ್ತುವಾರಿ: ಸಚಿವ ಮುನಿಯಪ್ಪ. ಬೆಂಗಳೂರು...