ಹೊಸಕೋಟೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ 245 ಅಹವಾಲುಗಳ ಸ್ವೀಕಾರ ಸಾರ್ವಜನಿಕರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶ:ಶಾಸಕ ಶರತ್ ಬಚ್ಚೇಗೌಡ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೊಸಕೋಟೆ ತಾಲ್ಲೂಕು ಶಾಸಕರು ಮತ್ತು ಕರ್ನಾಟಕ...