ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27 ರಂದು ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ...