ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದ
ಲ್ಲ ಒಂದು ನ್ಯೂನತೆ ಇರುತ್ತದೆ. ವಿಕಲಚೇತನರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಿ:-ಬೆಂಗಳೂ
ರು ಗ್ರಾಮಾಂತರ ಜಿಲ್ಲೆ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್.
ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ ಸಾಧನೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಯ ಸಮಿತಿ ಅಧ್ಯಕ್ಷರಾದ ಅಮರೇಶ್.ಹೆಚ್...